Friday, August 8, 2025

Latest Posts

ಡಿ.ಕೆ ಶಿವಕುಮಾರ್ ಮೇಲೆ ಸಿಬಿಐ ಗೆ ಬಹಳ ಪ್ರೀತಿಯಂತೆ ..?! ಡಿ.ಕೆ.ಶಿ ಹೀಗೆ ಹೇಳಿದ್ಯಾಕೆ..?!

- Advertisement -

State News:

ನಿರಂತರವಾಗಿ ಸಿಬಿಐ  ಅಧಿಕಾರಿಗಳು ಡಿಕೆಶಿ ಆಸ್ತಿಗಳ ಮೇಲೆ ದಾಳಿ ನಡೆಸುತ್ತಿದೆ. ಈ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಿಬಿಐ ಅಧಿಕಾರಿಗಳ ದಾಳಿ ಕುರಿತು, ನನ್ನ ಮೇಲೆ ಅವರಿಗೆ ಪ್ರೀತಿ ಜಾಸ್ತಿ ಇರುವುದರಿಂದ ಆಗಾಗ್ಗೆ ಬರುತ್ತಿರುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ನಾನು ಈಗಾಗಲೇ ಎಲ್ಲ ದಾಖಲೆ ಕೊಟ್ಟಿದ್ದೇನೆ. ಆದರೂ ತಹಶೀಲ್ದಾರ್‌ ಜತೆಗೆ ಬಂದು ಊರಿನಲ್ಲಿರುವ ಆಸ್ತಿಗಳನ್ನು ಸಿಬಿಐ ಅಧಿಕಾರಿಗಳು ಪರಿಶೀಲಿಸಿದ್ದಾರೆ. ನನಗೆ ತುಂಬಾ ನೋವಿದೆ. ದಾಳಿಯ ಬಗ್ಗೆ ಬೇರೆಯೇ ಮಾಹಿತಿ ಇದೆ. ಮುಂದೆ ಮಾತನಾಡುತ್ತೇನೆ. ಇಂತಹ ಯಾವುದೇ ದಾಳಿಗೆ ವಿಚಲಿತನಾಗುವುದಿಲ್ಲ ಎಂದು ಹೇಳಿದ್ದಾರೆ.

ಕನಕಪುರ, ತೋಟದ ಮನೆಗಳಲ್ಲಿರುವ ಆಸ್ತಿಗಳನ್ನು ನೋಡಿಕೊಂಡು ಹೋಗಿದ್ದಾರೆ ಎಂಬ ವಿಚಾರವನ್ನು ಅಲ್ಲಿ ಕೆಲಸ ಮಾಡುತ್ತಿರುವ ನಮ್ಮ ಸಿಬ್ಬಂದಿ ಹೇಳಿದ್ದಾರೆ. ನಮ್ಮನ್ನು ಅವರು ಬಹಳ ಪ್ರೀತಿ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ನಾಳೆ ರಾಹುಲ್ ಗಾಂಂಧಿ ರಾಜ್ಯ ಪ್ರವೇಶಿಸಲಿದ್ದಾರೆ…?!

“ಪಾರಂಪರಿಕ ಸೈಕಲ್ ಸವಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

ಮುಸ್ಲಿಂ ನೇಕಾರನಿಂದ ಶಾರದಾ ದೇವಿಗೆ 8 ಲಕ್ಷ ರೂ ಮೌಲ್ಯದ ಚಿನ್ನದ ಸೀರೆ ದೇಣಿಗೆ..?!

- Advertisement -

Latest Posts

Don't Miss