ಡಿ.ಕೆ ಶಿವಕುಮಾರ್ ಮೇಲೆ ಸಿಬಿಐ ಗೆ ಬಹಳ ಪ್ರೀತಿಯಂತೆ ..?! ಡಿ.ಕೆ.ಶಿ ಹೀಗೆ ಹೇಳಿದ್ಯಾಕೆ..?!

State News: ನಿರಂತರವಾಗಿ ಸಿಬಿಐ  ಅಧಿಕಾರಿಗಳು ಡಿಕೆಶಿ ಆಸ್ತಿಗಳ ಮೇಲೆ ದಾಳಿ ನಡೆಸುತ್ತಿದೆ. ಈ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಿಬಿಐ ಅಧಿಕಾರಿಗಳ ದಾಳಿ ಕುರಿತು, ನನ್ನ ಮೇಲೆ ಅವರಿಗೆ ಪ್ರೀತಿ ಜಾಸ್ತಿ ಇರುವುದರಿಂದ ಆಗಾಗ್ಗೆ ಬರುತ್ತಿರುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ನಾನು ಈಗಾಗಲೇ ಎಲ್ಲ ದಾಖಲೆ ಕೊಟ್ಟಿದ್ದೇನೆ. ಆದರೂ ತಹಶೀಲ್ದಾರ್‌ ಜತೆಗೆ ಬಂದು ಊರಿನಲ್ಲಿರುವ ಆಸ್ತಿಗಳನ್ನು ಸಿಬಿಐ ಅಧಿಕಾರಿಗಳು ಪರಿಶೀಲಿಸಿದ್ದಾರೆ. ನನಗೆ ತುಂಬಾ ನೋವಿದೆ. ದಾಳಿಯ ಬಗ್ಗೆ ಬೇರೆಯೇ ಮಾಹಿತಿ ಇದೆ. ಮುಂದೆ ಮಾತನಾಡುತ್ತೇನೆ. ಇಂತಹ … Continue reading ಡಿ.ಕೆ ಶಿವಕುಮಾರ್ ಮೇಲೆ ಸಿಬಿಐ ಗೆ ಬಹಳ ಪ್ರೀತಿಯಂತೆ ..?! ಡಿ.ಕೆ.ಶಿ ಹೀಗೆ ಹೇಳಿದ್ಯಾಕೆ..?!