Wednesday, June 18, 2025

Latest Posts

ಡಿಕೆಶಿ ಹೆಲಿಕಾಪ್ಟರ್’ಗೆ ಹದ್ದು ಡಿಕ್ಕಿ: ಪ್ರಾಣಾಪಾಯದಿಂದ ಪಾರು

- Advertisement -

ಇಂದು ಡಿಕೆಶಿ ಚುನಾವಣಾ ಪ್ರಚಾರಕ್ಕಾಗಿ ಜಕ್ಕೂರಿನಿಂದ ಮುಳಬಾಗಿಲಿಗೆ ತೆರಳುವಾಗ, ಹೆಲಿಕಾಫ್ಟರ್ ಗೆ ಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕಾಫ್ಟರ್‌ ಗಾಜು ಪುಡಿ ಪುಡಿಯಾಗಿದೆ. ಡಿಕೆಶಿ, ಅವರ ಸಹ ಪ್ರಯಾಣಿಕರು, ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಬಗ್ಗೆ ಡಿಕೆಶಿ ಟ್ವೀಟ್ ಮಾಡಿದ್ದು, ಇಂದು ಜಕ್ಕೂರಿನಿಂದ ಮುಳಬಾಗಿಲಿಗೆ ತೆರಳುವಾಗ ಹೆಲಿಕಾಪ್ಟರ್‌ ಟೇಕ್‌ಆಫ್‌ ಆದ ಕೆಲವೇ ಕ್ಷಣದಲ್ಲಿ ಅವಘಡ ಸಂಭವಿಸಿದ್ದು, ಕನ್ನಡಿಗರ ಆಶೀರ್ವಾದದಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದೇನೆ. ಸಹ ಪ್ರಯಾಣಿಕ ಹಾಗೂ ಪೈಲಟ್‌ಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.

‘ಕಾಂಗ್ರೆಸ್ ಮಾತ್ರವಲ್ಲ, ಹತ್ತಾರೂ ಪಕ್ಷ ಸೇರಿದರೂ ಭಜರಂಗದಳ ಬ್ಯಾನ್ ಮಾಡಲು ಸಾಧ್ಯವಿಲ್ಲ’

‘ನಮ್ಮ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಡಿ. ನಿಮ್ಮ ಆಶೀರ್ವಾದ ಸದಾ ಇರಲಿ’

‘ಹೆಬ್ಬಾಳದಲ್ಲಿ ಬಿಜೆಪಿ ಬೆಂಬಲಿಸಿ: ದೌರ್ಜನ್ಯ ಮಾಡುವ ಶಾಸಕರನ್ನು ಸೋಲಿಸಿ’

- Advertisement -

Latest Posts

Don't Miss