ಡಿಕೆಶಿ ಹೆಲಿಕಾಪ್ಟರ್’ಗೆ ಹದ್ದು ಡಿಕ್ಕಿ: ಪ್ರಾಣಾಪಾಯದಿಂದ ಪಾರು
ಇಂದು ಡಿಕೆಶಿ ಚುನಾವಣಾ ಪ್ರಚಾರಕ್ಕಾಗಿ ಜಕ್ಕೂರಿನಿಂದ ಮುಳಬಾಗಿಲಿಗೆ ತೆರಳುವಾಗ, ಹೆಲಿಕಾಫ್ಟರ್ ಗೆ ಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕಾಫ್ಟರ್ ಗಾಜು ಪುಡಿ ಪುಡಿಯಾಗಿದೆ. ಡಿಕೆಶಿ, ಅವರ ಸಹ ಪ್ರಯಾಣಿಕರು, ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಡಿಕೆಶಿ ಟ್ವೀಟ್ ಮಾಡಿದ್ದು, ಇಂದು ಜಕ್ಕೂರಿನಿಂದ ಮುಳಬಾಗಿಲಿಗೆ ತೆರಳುವಾಗ ಹೆಲಿಕಾಪ್ಟರ್ ಟೇಕ್‌ಆಫ್ ಆದ ಕೆಲವೇ ಕ್ಷಣದಲ್ಲಿ ಅವಘಡ ಸಂಭವಿಸಿದ್ದು, ಕನ್ನಡಿಗರ ಆಶೀರ್ವಾದದಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದೇನೆ. ಸಹ ಪ್ರಯಾಣಿಕ ಹಾಗೂ ಪೈಲಟ್‌ಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಯಾವುದೇ ಆತಂಕಪಡುವ ಅಗತ್ಯವಿಲ್ಲ … Continue reading ಡಿಕೆಶಿ ಹೆಲಿಕಾಪ್ಟರ್’ಗೆ ಹದ್ದು ಡಿಕ್ಕಿ: ಪ್ರಾಣಾಪಾಯದಿಂದ ಪಾರು
Copy and paste this URL into your WordPress site to embed
Copy and paste this code into your site to embed