DK Shivakumar : ರಾಜ್ಯದ ಇತರೆ ನಗರಗಳಲ್ಲೂ ಹೂಡಿಕೆ ಮಾಡಿ: ನೆದರ್ಲೆಂಡ್ ನಿಯೋಗಕ್ಕೆ ಡಿಸಿಎಂ ಆಹ್ವಾನ

Banglore News : ಅತ್ಯುತ್ತಮ ಕೈಗಾರಿಕಾ ನೀತಿ, ಮೂಲಭೂತ ಸೌಕರ್ಯ, ಮಾನವ ಸಂವನ್ಮೂಲ, ಪರಿಸರದಿಂದಾಗಿ ಕರ್ನಾಟಕ ರಾಜ್ಯ ಭಾರತದಲ್ಲೇ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣವಾಗಿದೆ. ಕರ್ನಾಟಕ ಎಂದರೆ ಕೇವಲ ಬೆಂಗಳೂರು ಮಾತ್ರವಲ್ಲ, ಮೈಸೂರು, ಹುಬ್ಭಳ್ಳಿ, ಮಂಗಳೂರು, ಬೆಳಗಾವಿ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ಅಗತ್ಯ ನೆರವು ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ನೆದರ್ಲೆಂಡ್ ಪ್ರಧಾನ ಮಂತ್ರಿ ಮಾರ್ಕ್ ರುಟ್ಟೆ ಹಾಗೂ ಆ ದೇಶದ ಕಂಪನಿಗಳ ಪ್ರಮುಖರ ಜತೆ ಸಭೆ ನಡೆಸಿದ ಡಿ.ಕೆ. ಶಿವಕುಮಾರ್ … Continue reading DK Shivakumar : ರಾಜ್ಯದ ಇತರೆ ನಗರಗಳಲ್ಲೂ ಹೂಡಿಕೆ ಮಾಡಿ: ನೆದರ್ಲೆಂಡ್ ನಿಯೋಗಕ್ಕೆ ಡಿಸಿಎಂ ಆಹ್ವಾನ