DK shivakumar: ನಮ್ಮ ಆಣೆಕಟ್ಟುಗಳಿಗೆ ಭೇಟಿ ನೀಡಿ ವಾಸ್ತವಾಂಶ ಪರಿಶೀಲಿಸಲಿ..!

ನವದೆಹಲಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದವರು ಕರ್ನಾಟಕದ ಕಾವೇರಿ ನದಿಯ ಆಣೆಕಟ್ಟುಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವಾಂಶವನ್ನು ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದೇವೆ. ಆಗಲಾದರೂ ನಮ್ಮ ಪರಿಸ್ಥಿತಿ ಅವರಿಗೆ ಅರ್ಥವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಹೇಳಿದ್ದಿಷ್ಟು: “ಕಾವೇರಿ ನೀರಿನ ವಿಚಾರವಾಗಿ ನಮ್ಮ ಅಧಿಕಾರಿಗಳ ಹೋರಾಟದ ಪರಿಣಾಮವಾಗಿ ಕಡಿಮೆ ನೀರು ಹರಿಸುವ ಆದೇಶ ಸಿಕ್ಕಿದೆ. ಆದರೂ ಕರ್ನಾಟಕದಲ್ಲಿ ಮಳೆಯ ಕೊರತೆಯಿಂದಾಗಿ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು … Continue reading DK shivakumar: ನಮ್ಮ ಆಣೆಕಟ್ಟುಗಳಿಗೆ ಭೇಟಿ ನೀಡಿ ವಾಸ್ತವಾಂಶ ಪರಿಶೀಲಿಸಲಿ..!