ಕುಡಿಯುವ ನೀರು ಯೋಜನೆ ಕುರಿತು ಸಭೆ ನಡೆಸಿದ ಡಿಕೆ ಶಿವಕುಮಾರ್

ರಾಜಕೀಯ ಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರು ಪೂರೈಕೆ ಯೋಜನೆ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿಧಾನಸಭೆ ಕ್ಷೇತ್ರಗಳಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಕುರಿತು ಶಾಸಕರು ಮತ್ತು ಹಿರಿಯ ಅಧಿಕಾರಿಗಳ ಸಭೆಯನ್ನು ವಿಕಾಸಸೌಧದಲ್ಲಿ ಇಂದು ನಡೆಸಿದರು. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸಂಸದ ಡಿ ಕೆ ಸುರೇಶ್, ಶಾಸಕರಾದ ಬಾಲಕೃಷ್ಣ, ಶಿವಣ್ಣ, ಶರತ್ ಬಚ್ಚೇಗೌಡ, ಇಕ್ಬಾಲ್ ಹುಸೈನ್, ಡಾ. ರಂಗನಾಥ್, ಶ್ರೀನಿವಾಸ್, … Continue reading ಕುಡಿಯುವ ನೀರು ಯೋಜನೆ ಕುರಿತು ಸಭೆ ನಡೆಸಿದ ಡಿಕೆ ಶಿವಕುಮಾರ್