DK Shivakumar : ‘ಎಷ್ಟು ದಿನ ರಾಜಕೀಯದಲ್ಲಿರುತ್ತೇನೋ ಗೊತ್ತಿಲ್ಲ’ : ಡಿಕೆಶಿ ಅಚ್ಚರಿ ಮಾತು..!

Political News : ಲೋಕಸಮರದ ಗುಂಗಿನಲ್ಲಿರುವ ವೇಳೆ ಇದೀಗ ಡಿಸಿಎಂ ಡಿಕೆಶಿವಕುಮಾರ್ ನಾನು ಎಷ್ಷು ದಿನ ರಾಜಕಾರಣದಲ್ಲಿ ಇರುತ್ತೇನೋ ಎಂಬ ಮಾತುಗಳನ್ನಾಡಿ ಅಚ್ಚರಿ ಮೂಡಿಸಿದ್ದಾರೆ. ಹೌದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನೂತನ ಕಾರ್ಯಾಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ , ಕಾರ್ಯಾಧ್ಯಕ್ಷರು, ಪದಾಧಿಕಾರಿಗಳು ಕೆಲಸ ಮಾಡಬೇಕು. ವಿಸಿಟಿಂಗ್​ ಕಾರ್ಡ್​ ಇಟ್ಟುಕೊಂಡು ಓಡಾಡಿದರೆ ಆಗಲ್ಲ. ಕೆಲಸ ಮಾಡಿಲ್ಲ ಎಂದರೆ ಚುನಾವಣೆ ಬಳಿಕ ಮಾಜಿಗಳು ಆಗುತ್ತೀರಿ. ನಾನು ರಾಜಕಾರಣದಲ್ಲಿ ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ. ನೀವೆಲ್ಲಾ ಕೆಲಸ … Continue reading DK Shivakumar : ‘ಎಷ್ಟು ದಿನ ರಾಜಕೀಯದಲ್ಲಿರುತ್ತೇನೋ ಗೊತ್ತಿಲ್ಲ’ : ಡಿಕೆಶಿ ಅಚ್ಚರಿ ಮಾತು..!