- Advertisement -
www.karnatakatv.net ಬೆಂಗಳೂರು: ನಗರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅವರ ವಾಗ್ದಾಳಿಗಳು ಮುಂದುವರೆದಿದ್ದು ಈ ವಿಶಯವಾಗಿ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಕುಮಾರಸ್ವಾಮಿ ಹಾಗೂ ಸುಮಲತಾ ವಾದಗಳ ವೈಯಕ್ತಿಕ ವಿಚಾರಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಕೆ ಆರ್ ಎಸ್ ಡ್ಯಾಂ ಬಿರುಕು ಬಿಟ್ಟಿದ್ದರೆ ಅದನ್ನು ಸರ್ಕಾರ ನೋಡಿಕೊಳ್ಳುತ್ತೆ. ಅದಲ್ಲದೆ ಪದೇ ಪದೇ ಡ್ಯಾಂ ಬಿರುಕು ಬಿಟ್ಟಿದೆ ಎಂದು ಹೇಳಿ ರೈತರಲ್ಲಿ ಆತಂಕ ಮೂಡಿಸಬೇಡಿ ಎಂದು ಹೇಳಿದರು.
- Advertisement -