DK Shivakumar : ಆರಗ ಜ್ಞಾನೇಂದ್ರ ರನ್ನು ನಿಮ್ಹಾನ್ಸ್ ಗೆ ಕಳಿಸೋಣ : ಡಿ ಕೆ ಶಿವಕುಮಾರ್

Political News : ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟಿರುವ ಬಿಜೆಪಿ ಮುಖಂಡ ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್ ಗೆ ಕಳಿಸೋಣ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಕಸ್ತೂರಿ ರಂಗನ್ ವರದಿ ಅನುಷ್ಠಾನ ಸಂಬಂಧ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಾಗ ಖರ್ಗೆ ಅವರ ಬಣ್ಣ ಮತ್ತು ತಲೆಗೂದಲು ಬಗ್ಗೆ  ಆರಗ ಜ್ಞಾನೇಂದ್ರ ಅವರು ಅವಹೇಳನ  ಮಾಡಿರುವ ಬಗ್ಗೆ ಮಾಧ್ಯಮದವರು ಬುಧವಾರ ಪ್ರಸ್ತಾಪಿಸಿದಾಗ ಶಿವಕುಮಾರ್ ಅವರು ಹೀಗೆ … Continue reading DK Shivakumar : ಆರಗ ಜ್ಞಾನೇಂದ್ರ ರನ್ನು ನಿಮ್ಹಾನ್ಸ್ ಗೆ ಕಳಿಸೋಣ : ಡಿ ಕೆ ಶಿವಕುಮಾರ್