DK Shivakumar : ರೈತರ ರಕ್ಷಣೆ ನಮ್ಮ ಜವಾಬ್ದಾರಿ : ಡಿಕೆಶಿ

Banglore News : ಬೆಂಗಳೂರಿನ ಸೆಂಟ್ರಲ್‌ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಜುಲೈ 31ರಂದು ನಡೆದ ಬಿ.ಡಿ.ಎ ಪೆರಿಫೆರಲ್ ರಿಂಗ್ ರಸ್ತೆಯ ಯೋಜನೆಯಲ್ಲಿ ಭೂಸ್ವಾಧೀನಕ್ಕೆ ಒಳಗಾಗಿರುವ ರೈತರು ಮತ್ತು ಭೂಮಾಲೀಕರ ಕುಂದು ಕೊರತೆಗಳ ಬಗ್ಗೆ ಆಯೋಜಿಸಿದ ಸಭೆಯನ್ನು ಉದ್ದೇಶಿಸಿ ಡಿಸಿಎಂ ಡಿಕೆಶಿವಕುಮಾರ್  ಮಾತನಾಡಿದರು. ಜಮೀನು ಕಳೆದುಕೊಂಡವರ ಸಮಸ್ಯೆ ನಮಗೆ ಅರ್ಥವಾಗುತ್ತದೆ. ರೈತನಿಗೆ ಸಂಬಳ, ಬಡ್ತಿ, ಪಿಂಚಣಿ, ನಿವೃತ್ತಿ, ಲಂಚ ಯಾವುದೂ ಇಲ್ಲ. ರೈತನ ರಕ್ಷಣೆ ನಮ್ಮ ಜವಾಬ್ದಾರಿ. ಜಮೀನು ಕಳೆದುಕೊಂಡ ರೈತರಿಗೆ ಸಹಾಯ ಮಾಡಲು ನಾವು ಸಿದ್ಧರಿದ್ದೇವೆ. ನಿಮ್ಮ … Continue reading DK Shivakumar : ರೈತರ ರಕ್ಷಣೆ ನಮ್ಮ ಜವಾಬ್ದಾರಿ : ಡಿಕೆಶಿ