DK Shivakumar : ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಪಬ್ಲಿಕ್ ಶಾಲೆ ಆರಂಭಕ್ಕೆ ಚಿಂತನೆ : ಡಿಕೆಶಿ

Banglore News : ಬೆಂಗಳೂರಿನ ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಜೆ ಡಬ್ಲ್ಯೂ ಮಾರಿಯೆಟ್ ಹೋಟೆಲ್ ನಲ್ಲಿ ನಡೆದ ಶಿಕ್ಷಣ ಕುರಿತ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಫಿ ಟೇಬಲ್ ಪುಸ್ತಕ ಬಿಡುಗಡೆಗೊಳಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ, ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಸಚಿವರುಗಳಾದ ಮಧು ಬಂಗಾರಪ್ಪ, ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಇತರೆ ಸಚಿವರಾದ ಜಿ.ಪರಮೇಶ್ವರ್, ಶರಣಪ್ರಕಾಶ್ ಪಾಟೀಲ್, ಡಿ.ಸುಧಾಕರ್ ಹಾಗೂ ಮುಖ್ಯಮಂತ್ರಿಗಳ ಸಲಹೆಗಾರರಾದ ಗೋವಿಂದರಾಜ್ ಉಪಸ್ಥಿತರಿದ್ದರು. ಈ ವೇಳೆ ಡಿಸಿಎಂ … Continue reading DK Shivakumar : ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಪಬ್ಲಿಕ್ ಶಾಲೆ ಆರಂಭಕ್ಕೆ ಚಿಂತನೆ : ಡಿಕೆಶಿ