Wednesday, April 16, 2025

Latest Posts

DK Shivakumar : ರಾಜಣ್ಣನಿಗೆ ಟಕ್ಕರ್ ಕೊಟ್ಟ ಡಿಸಿಎಂ ಡಿಕೆಶಿ

- Advertisement -

Political News : ಕಾಂಗ್ರೆಸ್​ನಲ್ಲಿ ಸಮುದಾಯವಾರು ಉಪ ಮುಖ್ಯಮಂತ್ರಿ ಬೇಡಿಕೆ ಮುನ್ನೆಲೆಗೆ ಬಂದಿದೆ. ಅದ್ರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಸ್ವಪಕ್ಷೀಯರಿಗೇ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೇಕಾದಷ್ಟು ಜನ ಆಸೆಪಡುತ್ತಾರೆ. ಅಂಥವರಿಗೆ ಏನೂ ಹೇಳಲಾಗದು. ನಮ್ಮ ಪಾರ್ಟಿಗೆ ಹೈಕಮಾಂಡ್ ಇದೆ. ನನ್ನನ್ನು ಡಿಸಿಎಂ ಮಾಡಿದ್ದಾರೆ. ಶಿವಕುಮಾರ್ ಮೆತ್ತಗಾಗ್ತಾರೋ‌ ಇಲ್ವೋ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದ್ದಾರೆ.

ನನ್ನ ರಾಜಕೀಯ ಟ್ರ್ಯಾಕ್ ರೆಕಾರ್ಡ್ ಇದೆ. 1975 ರಿಂದ ನನ್ನ ಹೋರಾಟ ನೋಡಿದ್ದೀರಿ. ಹೋರಾಟದ ಮೂಲಕ ನಾನು ಈ‌ ಮಟ್ಟಕ್ಕೆ ಬಂದಿದ್ದೇನೆ ಎಂದು ಸ್ವಪಕ್ಷೀಯರಿಗೇ ಡಿಕೆ ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇಲ್ಲಿದೆ ನೋಡಿ ಕಂಪ್ಲೀಟ್ ವೀಡಿಯೋ …………….

ಜಾತಿ ಗಣತಿ ವರದಿ ಕುರಿತು ಸಿಎಂಗೆ ಪತ್ರ: ಡಿಸಿಎಂ ನಿರಾಕರಣೆ

Rajanna : ಮೂವರು ಡಿಸಿಎಂ ಮಾಡದಿದ್ರೆ ಶೀಘ್ರವೇ ಸರ್ಕಾರ ಪತನ : ರಾಜಣ್ಣ

Siddaramaiah : ಆಮಿಷವೊಡ್ಡಿ ಗೆದ್ರಂತೆ ಸಿಎಂ ಸಿದ್ದರಾಮಯ್ಯ..!

 

- Advertisement -

Latest Posts

Don't Miss