DK Shivakumar : ರಾಜಣ್ಣನಿಗೆ ಟಕ್ಕರ್ ಕೊಟ್ಟ ಡಿಸಿಎಂ ಡಿಕೆಶಿ

Political News : ಕಾಂಗ್ರೆಸ್​ನಲ್ಲಿ ಸಮುದಾಯವಾರು ಉಪ ಮುಖ್ಯಮಂತ್ರಿ ಬೇಡಿಕೆ ಮುನ್ನೆಲೆಗೆ ಬಂದಿದೆ. ಅದ್ರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಸ್ವಪಕ್ಷೀಯರಿಗೇ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೇಕಾದಷ್ಟು ಜನ ಆಸೆಪಡುತ್ತಾರೆ. ಅಂಥವರಿಗೆ ಏನೂ ಹೇಳಲಾಗದು. ನಮ್ಮ ಪಾರ್ಟಿಗೆ ಹೈಕಮಾಂಡ್ ಇದೆ. ನನ್ನನ್ನು ಡಿಸಿಎಂ ಮಾಡಿದ್ದಾರೆ. ಶಿವಕುಮಾರ್ ಮೆತ್ತಗಾಗ್ತಾರೋ‌ ಇಲ್ವೋ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದ್ದಾರೆ. ನನ್ನ ರಾಜಕೀಯ ಟ್ರ್ಯಾಕ್ ರೆಕಾರ್ಡ್ ಇದೆ. 1975 ರಿಂದ ನನ್ನ ಹೋರಾಟ ನೋಡಿದ್ದೀರಿ. ಹೋರಾಟದ … Continue reading DK Shivakumar : ರಾಜಣ್ಣನಿಗೆ ಟಕ್ಕರ್ ಕೊಟ್ಟ ಡಿಸಿಎಂ ಡಿಕೆಶಿ