200 ಯುನೀಟ್ ಕರೆಂಟ್ ಗೆ ಶಾಕ್ ಕೊಟ್ಟ ಮುಖ್ಯಮಂತ್ರಿ

ಬುದುವಾರ ಚಿಕ್ಕೋಡಿಯಲ್ಲಿ ನಡೆದ ಪ್ರಜಾಧ್ವನಿ ಸಮಾವೇಷದಲ್ಲಿ ಮಾತನಾಡಿದ ಕೆಪಿಸಿಸಿ  ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಭಾಷಣ ಮಾಡುವಾಗ ಪ್ರತಿ ದಿನ ಏರಿಕೆಯಾಗುತ್ತಿರುವ ದಿನಸಿ ಪದಾರ್ಥಗಳು ಬೆಲೆ ಏರಿಕೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ದುಡಿದು ದುಡಿದು ಸೊರಗಿ ಹೋಗಿದ್ದಾರೆ.  ಅವರ ಬಾಳಲ್ಲಿ ಕತ್ತಲು ಕವಿದು ಬೆಳಕು ಇಲ್ಲದಂತಾಗಿದೆ . ಅದಕ್ಕಾಗಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದರೆ ಅವರ ಬಾಳಿಗೆ ಬೆಳಕನ್ನು ನೀಡಲು ಪ್ರತಿ ತಿಂಗಳು ಪ್ರತಿ ಮನೆಗೆ 200 ಯುನೀಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಹೇಳಿದ್ದರು. … Continue reading 200 ಯುನೀಟ್ ಕರೆಂಟ್ ಗೆ ಶಾಕ್ ಕೊಟ್ಟ ಮುಖ್ಯಮಂತ್ರಿ