DK Shivakumar: ವಾಜಪೇಯಿ ಹೇಳಿದ ಭವಿಷ್ಯ ನಿಜವಾಗಿದೆ.! ಹಾಗಿದ್ರೆ ವಾಜಪೇಯಿ ಏನು ಹೇಳಿದ್ರು ?

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆಗೆ ಮಾಜಿ ಪ್ರಧಾನಿಗಳಾದ ಅಟಲ್‌ ಬಿಹಾರಿ ವಾಜಪೇಯಿ ಅವರು ಬಂದಿದ್ದರು. ಆಗ ಅವರೊಂದು ಮಾತು ಹೇಳಿದ್ದರು. “ಮುಂದಿನ ದಿನಗಳಲ್ಲಿ ಎಲ್ಲಾ ಜಾಗತಿಕ ನಾಯಕರು ಮೊದಲು ಬೆಂಗಳೂರಿಗೆ ಭೇಟಿ ಕೊಟ್ಟು ಆನಂತರ ಬೇರೆ ಕಡೆ ಹೋಗುತ್ತಾರೆ” ಅವರ ಭವಿಷ್ಯ ನಿಜವಾಗಿದೆ. ಕರ್ನಾಟಕ ಮಾದರಿಯನ್ನು ಇಡೀ ದೇಶವೇ ತಿರುಗಿನೋಡುತ್ತಿದೆ. ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಆಸ್ತಿಯ ಮೌಲ್ಯ ಕೇವಲ 10 ಪಟ್ಟಲ್ಲ, ಸಾವಿರಾರು ಪಟ್ಟು ಹೆಚ್ಚಾಗಲಿದೆ ಎಂದು ಅಮೆರಿಕಾ ದೇಶದ ರಾಯಭಾರಿಯೊಬ್ಬರು ನನ್ನ ಬಳಿ … Continue reading DK Shivakumar: ವಾಜಪೇಯಿ ಹೇಳಿದ ಭವಿಷ್ಯ ನಿಜವಾಗಿದೆ.! ಹಾಗಿದ್ರೆ ವಾಜಪೇಯಿ ಏನು ಹೇಳಿದ್ರು ?