ಹೈಕಮಾಂಡ್ ಹೇಳಿದವ್ರಿಗೆ ಉಳಿದ ಮತ – ಡಿಕೆಶಿ

ಕರ್ನಾಟಕ ಟಿವಿ : ರಾಜ್ಯಸಭೆ ಚುನಾವಣೆಗೆ ನಮ್ಮ ಪಕ್ಷದಿಂದ ಕೇವಲ ಒಬ್ಬ ಅಭ್ಯರ್ಥಿ ಕಣಕ್ಕಿಳಿಯುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಜೂನ್8 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದು, ಯಾವುದೇ ಕಾರ್ಯಕರ್ತರು ಈ ವೇಳೆ ಆಗಮಿಸಬಾರದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾರ್ಯಕರ್ತರಿಗೆ ಮನವಿ ಮಾಡಿದ್ರು.  ಅವರು ಗೆದ್ದ ಬಳಿಕ ಅವರ ಮನೆಗೆ ಹೋಗಿ ಅಭಿನಂದನೆ ಸಲ್ಲಿಸಿ. ನಾಮಪತ್ರ ಸಲ್ಲಿಕೆ ವೇಳೆ ಹೆಚ್ಚು ಜನ ಜಮಾಯಿಸಿ ಸಾಮಾಜಿಕ ಅಂತರ ಕಾಪಾಡಲಿಲ್ಲ ಅಂತಾ ಆರೋಪ ಬರುವಂತೆ ಮಾಡಿ ಅವರ ಹಿರಿತನಕ್ಕೆ ಅಗೌರವ … Continue reading ಹೈಕಮಾಂಡ್ ಹೇಳಿದವ್ರಿಗೆ ಉಳಿದ ಮತ – ಡಿಕೆಶಿ