“ನಿಮ್ಮ ಕಾರ್ಯಕರ್ತರನ್ನು ನಿಯಂತ್ರಣದಲ್ಲಿಟ್ಟರೆ ಸರಿ…” ಬಿಜೆಪಿಗೆ ಡಿಕೆಶಿ ಎಚ್ಚರಿಕೆ

Banglore news: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣದ ಕುರಿತು ಹೇಳಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಸಂವಿಧಾನಾತ್ಮಕ ಹುದ್ದೆಯಲ್ಲಿದ್ದಾರೆ. ಹೇಳಿಕೆಗಳ ಬಗ್ಗೆ ಟೀಕೆ ಮಾಡುವುದು ಒಂದು ಪ್ರಜಾಪ್ರಭುತ್ವದ ಭಾಗವಾಗಿದೆ. ನೆರೆ ವೇಳೆ ವಿಪಕ್ಷ ನಾಯಕರಾಗಿ ಭೇಟಿ ನೀಡಿದ್ದಾರೆ. ಸರ್ಕಾರದ ಕಣ್ಣು ತೆರೆಸುವ ನಿಟ್ಟಿನಲ್ಲಿ ಸಿದ್ಧರಾಮಯ್ಯ ಅವರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ … Continue reading “ನಿಮ್ಮ ಕಾರ್ಯಕರ್ತರನ್ನು ನಿಯಂತ್ರಣದಲ್ಲಿಟ್ಟರೆ ಸರಿ…” ಬಿಜೆಪಿಗೆ ಡಿಕೆಶಿ ಎಚ್ಚರಿಕೆ