‘ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದಿಂದ ನೊಂದು ಡಿ.ಕೆ ಸುರೇಶ್‌ ತಮ್ಮ ಆಕ್ರೋಶ ಹೊರಹಾಕಿದ್ದಾರೆ’

Political News: ಡಿ.ಕೆ.ಸುರೇಶ್ ದೇಶ ಇಬ್ಭಾಗವಾಗುವ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಆದರೆ ಕಾಂಗ್ರೆಸ್‌ನ ಹಲವು ನಾಯಕರು ಸುರೇಶ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದೀಗ ಸಿಎಂ ಕೂಡ ಹೀಗೆ ಹೇಳಿದ್ದು, ದೇಶ ವಿಭಜನೆಯಾಗಬೇಕು ಎಂದು ನಾವು ಯಾರೂ ಬಯಸುವುದಿಲ್ಲ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದಿಂದ ನೊಂದು ಡಿ.ಕೆ ಸುರೇಶ್‌ ಅವರು ತಮ್ಮ ಆಕ್ರೋಶ ಹೊರಹಾಕಿದ್ದಾರೆ ಅಷ್ಟೆ ಎಂದು ಹೇಳುವ ಮೂಲಕ, ಸುರೇಶ್ ಹೇಳಿಕೆಯನ್ನು ಸಿಎಂ ಕೂಡ ಸಮಮರ್ಥಿಸಿಕೊಂಡಿದ್ದಾರೆ. ನಮಗೆ ದಕ್ಷಿಣ ಭಾರತ ಬೇರೆ … Continue reading ‘ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದಿಂದ ನೊಂದು ಡಿ.ಕೆ ಸುರೇಶ್‌ ತಮ್ಮ ಆಕ್ರೋಶ ಹೊರಹಾಕಿದ್ದಾರೆ’