DKS City rounds: ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ರೌಂಡ್ಸ್

ಬೆಂಗಳೂರು:ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಯೋಜನೆಗಳ ಸ್ಥಳ ಪರಿಶೀಲನೆ ನಡೆಸಿದರು.ಮೊದಲು ಒಎಂಬಿಆರ್ ಪಂಪ್ ಹೌಸ್ ಗೆ ಭೇಟಿ ನೀಡಿ ಕಾಮಗಾರಿಯ ನೀಲನಕ್ಷೆ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಗತ್ಯ ಸೂಚನೆ ನೀಡಿದರು. ಮಳೆಯ ನಡುವೆಯೂ ಸರ್ವಜ್ಞ ನಗರದ ಕ್ಷೇತ್ರದ ಸೇವಾನಗರ ಮೇಲ್ಸೇತುವೆ, ಬಾಣಸವಾಡಿ ಕೆರೆ, ಕಚರಕನಹಳ್ಳಿಕೆರೆ ಹಾಗೂ ಹೆಣ್ಣೂರು ಬಂಡೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರು ಹಾಗೂ ರಾಜ್ಯ … Continue reading DKS City rounds: ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ರೌಂಡ್ಸ್