Monday, July 22, 2024

Latest Posts

“ತಪ್ಪು ಮಾಡಿದರೆ ನಾವೇ ಹಗ್ಗ ಕಳುಹಿಸಿಕೊಡುತ್ತೇವೆ”: ಡಿ.ಕೆ.ಶಿ

- Advertisement -

Banglore News:

ಡಿ.ಕೆ.ಶಿ ಗೆ ತಮ್ಮ ಅವಧಿಯ ದಾಖಲೆ  ತರುವಂತೆ ಇಂಧನ ಇಲಾಖೆ ಹೆದರಿಸುತ್ತಿದೆ ಎಂದು ಕೆಪಿಸಿಸಿ ಆಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳುತ್ತಿದ್ಧಾರೆ. ನನ್ನ ಅವಧಿಯ ದಾಖಲೆ‌ ತರುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಕೆಲವು ಅಧಿಕಾರಿಗಳು ನನಗೆ ತಿಳಿಸಿದ್ದರೆ. ನಾನು ಎಲ್ಲಾ ದಾಖಲೆಗಳ‌ನ್ನು ಕೊಡಿ ಎಂದು ಹೇಳಿದ್ದೇನೆ. ತಪ್ಪು ಮಾಡಿದ್ದರೆ ನಾವೇ ಹಗ್ಗ ಸಹ ಕಳುಹಿಸಿ ಕೊಡುತ್ತೇವೆ. ಈ ಮೂಲಕ ಕಾಂಗ್ರೆಸ್ ಮತ್ತು ನನ್ನನ್ನು ಹೆದರಿಸಲು ಬಿಜೆಪಿ ಮುಂದಾಗಿದೆ ಎಂದು  ಹೇಳಲಾಗುತ್ತಿದೆ.

ಬಳ್ಳಾರಿಯಲ್ಲಿ ವಿದ್ಯುತ್ ವ್ಯತ್ಯಯದಿಂದ ರೋಗಿಗಳ ಸಾವು: ಸದನ ಕಲಾಪದಲ್ಲಿ ವಿಚಾರ ಚರ್ಚೆ

ಮಂಡ್ಯ: ಸೌಡಿ ನೌಕರರು ಹಾಗೂ ವಾಹನ ಚಾಲಕರ ಪ್ರತಿಭಟನೆ

“ನೆರೆಗೆ ಮೂಲ ಪುರುಷರು ಯಾರೆಂದು ದಾಖಲೆ ಬಿಡುಗಡೆ ಮಾಡ್ತೀನಿ” : ಆರ್ ಅಶೋಕ್

- Advertisement -

Latest Posts

Don't Miss