‘ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ನಾವು ಯಾರ ಒತ್ತಡಕ್ಕೂ ಮಣಿಯುವುದಿಲ್ಲ’

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಸಭೆ ನಡೆಸಿ ಮಾತನಾಡಿದ್ದು, ಇಂದಿನ ಸಭೆಯಲ್ಲಿ ನಮ್ಮ ಪ್ರಣಾಳಿಕೆ ಹಾಗೂ ಗ್ಯಾರಂಟಿ ಯೋಜನೆಗಳ ಬಗ್ಗೆ ಸುದೀರ್ಘ ಚರ್ಚೆ ಮಾಡಿದ್ದೇವೆ. ಅಧಿಕಾರಿಗಳು ಸಚಿವರುಗಳಿಗೆ ಮಾಹಿತಿ ನೀಡಿ, ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಅಧಿಕಾರಿಗಳು ರಾಜ್ಯದ ಆರ್ಥಿಕತೆ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಅನೇಕ ಆಯ್ಕೆಗಳನ್ನು ನೀಡಿದ್ದಾರೆ. ನಾವು ಅದನ್ನು ಅರಿತಿದ್ದು, ನಾಳಿದ್ದು ಶುಕ್ರವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಗ್ಯಾರಂಟಿ ಯೋಜನೆಗಳ ಜಾರಿಗೆ ನಾವು ಬದ್ಧರಾಗಿದ್ದೇವೆ. ಅಧಿಕಾರಿಗಳು ತಮ್ಮ ಅಭಿಪ್ರಾಯ, … Continue reading ‘ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ನಾವು ಯಾರ ಒತ್ತಡಕ್ಕೂ ಮಣಿಯುವುದಿಲ್ಲ’