“ಮೋದಿ ಸರಕಾರಕ್ಕೆ ಕರ್ನಾಟಕದ ಬಗ್ಗೆ ಗೌರವವಿಲ್ಲ”..?!

Political News: ಗಣರಾಜ್ಯೋತ್ಸವದ ತಯಾರಿಯಲ್ಲಿದೆ ಸರಕಾರ. ಆದರೆ ಈ ತರಾತುರಿಯಲ್ಲಿ ಸರಕಾರ ಎಡವೊಟ್ಟೊಂದನ್ನು ಮಾಡಿಕೊಂಡಿದೆ. ಈ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್ ಮೋದಿ ಸರಕಾರಕ್ಕೆ ಕರ್ನಾಟಕದ ಬಗ್ಗೆ ಗೌರವವಿಲ್ಲ ಎಂಬುವುದಾಗಿ ಹೇಳಿಕೆ ನೀಡಿದ್ದಾರೆ. ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಟ್ಯಾಬ್ಲೋ ಕೈ ಬಿಟ್ಟಿರುವುದಕ್ಕೆ ಪ್ರತಿಕ್ರಿಯಿಸಿರುವ ಅವರು ಕರ್ನಾಟಕ ರಾಜ್ಯವೆಂದರೆ ಮೋದಿಗೆ ಒಂಥರ ಅಸಡ್ಡೆ. ರಾಜ್ಯದ ಸಮಸ್ಯೆ ಬಗ್ಗೆ ಬಿಜೆಪಿಯವರಿಗೆ ಮಾತನಾಡುವ ಶಕ್ತಿಯೂ ಇಲ್ಲ, ಧೈರ್ಯವಿಲ್ಲ ರಾಜ್ಯದಲ್ಲಿ 25 ಸಂಸದರಿದ್ದಾರೆ. ಅವರನ್ನು ಕರೆದು ಒಂದು ದಿನ … Continue reading “ಮೋದಿ ಸರಕಾರಕ್ಕೆ ಕರ್ನಾಟಕದ ಬಗ್ಗೆ ಗೌರವವಿಲ್ಲ”..?!