ಜೋಡೆತ್ತುಗಳ ಮಧ್ಯೆ ಭಿನ್ನಾಬಿಪ್ರಾಯ…! ಸಿದ್ದು ಮೇಲೆ ಡಿಕೆಶಿ ಸಿಟ್ಟೇಕೆ..?!

Banglore News: ಬೆಂಗಳೂರಿನ ಅಂಬೇಡ್ಕರ್ ಭಾರತ್ ಜೋಡೋ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪಕ್ಷದ ಒಳಗಿನ ತಮ್ಮ ವಿರೋಧಿಗಳ ವಿರುದ್ಧ ಚಾಟಿ ಬೀಸಿದ್ದಾರೆ. ಜೊತೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಪರೋಕ್ಷವಾಗಿ ಸವಾಲು ಹಾಕಿದ್ದಾರೆ. ನೇರ ನೇರವಾಗಿ ಪಕ್ಷದ ಕೆಲವು ನಾಯಕರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದ ಶಿಸ್ತು ಪಾಲನೆಗೆ ಸವಾಲು ಹಾಕುವಂತೆ ಕೆಲವು ಶಾಸಕರ ಹಾಗೂ ನಾಯಕರ ನಡೆ ಪ್ರಶ್ನಿಸಿದ್ದಾರೆ. ಪಾರ್ಟಿ ಪ್ರೆಸಿಡೆಂಟ್ ನಾನೇ. ಹಾಗಾಗಿ ರಾಜ್ಯ ಕಾಂಗ್ರೆಸ್‍ನಲ್ಲಿ ಎಲ್ಲವೂ ನನ್ನದೆ ಎಂಬಂತೆ ನಿನ್ನೆ … Continue reading ಜೋಡೆತ್ತುಗಳ ಮಧ್ಯೆ ಭಿನ್ನಾಬಿಪ್ರಾಯ…! ಸಿದ್ದು ಮೇಲೆ ಡಿಕೆಶಿ ಸಿಟ್ಟೇಕೆ..?!