‘ಅಮ್ಮ ಅನ್ನೋದು ಕೇವಲ ಪದವಲ್ಲ. ಅದೊಂದು ಪರಿಪೂರ್ಣ ಅನುಭೂತಿ ‘
ಇಂದು ವಿಶ್ವ ತಾಯಂದಿರ ದಿನವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ತಾಯಿಗೆ ಶುಭಕೋರಿದ್ದಾರೆ. ಟ್ವೀಟ್ ಮೂಲಕ ಶುಭಕೋರಿರುವ ಡಿಕೆಶಿ, “ಅಮ್ಮ” ಎನ್ನುವ ಪದವನ್ನು ವರ್ಣಿಸಲು ಸಾಧ್ಯವಿಲ್ಲ, ಕಾರಣ ಅದು ಕೇವಲ ಪದವಲ್ಲ, ಅದೊಂದು ಪರಿಪೂರ್ಣ ಅನುಭೂತಿ. ಈ ಜಗತ್ತಿನಲ್ಲಿ ದೇವರಿಗಿಂತಲೂ ಮಿಗಿಲಾದ ಶಕ್ತಿಯಾಗಿರುವ ಅಮ್ಮ , ಮಕ್ಕಳಿಗಾಗಿಯೇ ತನ್ನ ಜೀವನವನ್ನು ಮುಡಿಪಾಗಿಟ್ಟಿದ್ದು, ಎಲ್ಲಾ ಪ್ರೀತಿಯ ಮಾತೃ ಹೃದಯಗಳಿಗೆ ವಿಶ್ವ ತಾಯಂದಿರ ದಿನದ ಮನಃಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ. ಚುನಾವಣೆ ಮುಗಿದ ಬಳಿಕ ತಾಯಿಯನ್ನ ಭೇಟಿಯಾಗಿದ್ದ ಡಿಕೆಶಿ ಮತ್ತು … Continue reading ‘ಅಮ್ಮ ಅನ್ನೋದು ಕೇವಲ ಪದವಲ್ಲ. ಅದೊಂದು ಪರಿಪೂರ್ಣ ಅನುಭೂತಿ ‘
Copy and paste this URL into your WordPress site to embed
Copy and paste this code into your site to embed