DKS ಆಲಮಟ್ಟಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ:

ರಾಜ್ಯ: ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಆದಷ್ಟು ಬೇಗ ಜಾರಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಅದಕ್ಕಾಗಿ ಈ ಭಾಗದ ಸಂಸದರು, ಮಂತ್ರಿಗಳು ಸೇರಿದಂತೆ ಎಲ್ಲರೂ ಇಂದು ಚರ್ಚೆ ಮಾಡಿದ್ದೇವೆ. ಆಲಮಟ್ಟಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಎರಡೂವರೆ ಗಂಟೆಗಳ ಕಾಲ ಕೃಷ್ಣಾ ಮೇಲ್ದಂಡೆ ಯೋಜನೆಯ ಬಗ್ಗೆ ಆದ್ಯತೆ ಮೇರೆಗೆ ಯಾವೆಲ್ಲಾ ಕ್ರಮ ಕೈಗೊಳ್ಳಬೇಕು ಎಂದು ಚರ್ಚೆ ಮಾಡಲಾಗಿದೆ.ನೋಟಿಫಿಕೇಶನ್, ರೈತರ ಪುನರ್ ವಸತಿ ಸಮಸ್ಯೆ, ರೈತರ ಜಮೀನಿಗೆ ನೀರು ಹೋಗಲು ಇರುವ ಸಮಸ್ಯೆ ಸೇರಿದಂತೆ … Continue reading DKS ಆಲಮಟ್ಟಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ: