DK Shivakumar: ಚಂದ್ರಯಾನ 3 ಯಶಸ್ವಿ; ಇಸ್ರೋ ಸಂಸ್ಥೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿನಂದನೆ
ಬೆಂಗಳೂರು: ಇಡೀ ದೇಶವೇ ನಿರೀಕ್ಷೆ ಹೊಂದಿದ್ದ ಚಂದ್ರಯಾನ 3 ಯೋಜನೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಗಾಗಿ ಶ್ರಮಿಸಿದ ಇಸ್ರೋ ಸಂಸ್ಥೆಯ ಎಲ್ಲ ವಿಜ್ಞಾನಿಗಳು ಹಾಗೂ ಸಿಬ್ಬಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. “ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಕಾಲಿಟ್ಟಿದೆ. ಆ ಮೂಲಕ ಚಂದ್ರಗ್ರಹದ ಮೇಲೆ ಭಾರತದ ಹೆಗ್ಗುರುತು ಮೂಡಿದೆ. ಇದಕ್ಕಾಗಿ ಅವಿರತ ಶ್ರಮಿಸಿದ ಇಸ್ರೋ ಸಂಸ್ಥೆಗೆ ಶುಭಾಶಯಗಳು. ಇಸ್ರೋ ಸಂಸ್ಥೆ ಈವರೆಗೂ ಮೂರು ಚಂದ್ರಯಾನ ಯೋಜನೆ ಯಶಸ್ವಿಗೊಳಿಸಿರುವುದು ದೊಡ್ಡ ಸಾಧನೆಯೇ ಸರಿ.ಇಸ್ರೋದ ಮಹತ್ವಾಕಾಂಕ್ಷಿ … Continue reading DK Shivakumar: ಚಂದ್ರಯಾನ 3 ಯಶಸ್ವಿ; ಇಸ್ರೋ ಸಂಸ್ಥೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿನಂದನೆ
Copy and paste this URL into your WordPress site to embed
Copy and paste this code into your site to embed