DKS: ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಸುರೇಶ್ ಕುಮಾರ್ ಯಾಕೆ ಪತ್ರ ಬರೆಯಲಿಲ್ಲ ?
ರಾಜಕೀಯ ಸುದ್ದಿ: ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಮೇಲೆ ಪ್ರಕರಣ ಇರಲಿಲ್ಲವೇ? ಆಗ ಅವರು ನ್ಯಾಯಾಂಗಕ್ಕೆ ಸಂಬಂಧಿಸಿದ್ದ ಕಾರ್ಯಕ್ರಮಗಳಲ್ಲಿ ಹೇಗೆ ಭಾಗವಹಿಸುತ್ತಿದ್ದರು? ನನಗೆ ಯಾರಿಗೂ ಮುಜುಗರ ತರುವ ಉದ್ದೇಶವಿಲ್ಲ. ನನಗೆ ಅಂತಹ ಕಾರ್ಯಕ್ರಮಕ್ಕೆ ಹೋಗುವ ಆಸಕ್ತಿಯೂ ಇಲ್ಲ. ಕೆಲವು ನ್ಯಾಯಾಧೀಶರು ಕೂಡ ತಮ್ಮ ಮನೆಯಲ್ಲಿನ ಮದುವೆಗೂ ನನಗೆ ಆಮಂತ್ರಣ ನೀಡಿದ್ದರು. ನಾನು ಅವರ ಮದುವೆಯಲ್ಲಿ ಭಾಗವಹಿಸಿದರೆ ಇಂತಹ ಪ್ರಶ್ನೆಗಳು ಉದ್ಭವಿಸುತ್ತವೆ ಎಂಬ ಕಾರಣಕ್ಕೆ ಆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿಲ್ಲ. ನಾನು ಈಗ ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದು, ಅನೇಕ ನ್ಯಾಯಾಲಯದ … Continue reading DKS: ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಸುರೇಶ್ ಕುಮಾರ್ ಯಾಕೆ ಪತ್ರ ಬರೆಯಲಿಲ್ಲ ?
Copy and paste this URL into your WordPress site to embed
Copy and paste this code into your site to embed