ಅಮಿತ್ ಶಾ ರಾಜ್ಯ ಪ್ರವಾಸ, ಯೋಜನೆಗಳ ಘೋಷಣೆ ಬಗ್ಗೆ ಡಿಕೆ ಶಿವಕುಮಾರ್ ವ್ಯಂಗ್ಯ

ವಿಜಯಪುರ: ಬಿಜೆಪಿ ರಾಜ್ಯದ ಜನರಿಗೆ ಮಾಡುತ್ತಿರುವ ಅನ್ಯಾಯ ಯಾವ ಕಾಲದಲ್ಲೂ ಆಗಿರಲಿಲ್ಲ. ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ನಮ್ಮ ಪ್ರತಿಭಟನಾ ಸಮಾವೇಶಕ್ಕೆ ಸಾಕಷ್ಟು ಜನ ಸೇರಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಹಾಗೂ ಹಲವು ಯೋಜನೆಗಳ ಘೋಷಣೆ ಬಗ್ಗೆ ವಿಜಯಪುರದಲ್ಲಿ ಇಂದು ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ಬಿಜೆಪಿ ಸರ್ಕಾರ ದ್ರೋಹ ಮಾಡುತ್ತಿದೆ : ಸಿದ್ದರಾಮಯ್ಯ ಅಧಿಕಾರ ಇದ್ದಾಗ ಕೆಲಸ … Continue reading ಅಮಿತ್ ಶಾ ರಾಜ್ಯ ಪ್ರವಾಸ, ಯೋಜನೆಗಳ ಘೋಷಣೆ ಬಗ್ಗೆ ಡಿಕೆ ಶಿವಕುಮಾರ್ ವ್ಯಂಗ್ಯ