ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ, ಜನವೆರಿ 1ರೊಳಗೆ ಪ್ರಕಟಿಸಲಾಗುವುದು : ಡಿಕೆ ಶಿವಕುಮಾರ್

ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ, ಜನವೆರಿ 1ರೊಳಗೆ ಪ್ರಕಟಿಸಲಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದರು. ಮಾಧ್ಯಮದವರ ಜೊತೆ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಮತ್ತು ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚಿಸಿ ಅಬಿಪ್ರಾಯ ಪಡೆಯಲಾಗುವುದು. ಜಿಲ್ಲಾ ಕೇಂದ್ರಗಳಲ್ಲಿ ಪ್ರತಿ ಬ್ಲಾಕ್ ಮಟ್ಟದ ನಾಯಕರನ್ನು ಕರೆಸಿ ಚರ್ಚೆ ಮಾಡಲಾಗುವುದು. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಧ್ವನಿ ಪಕ್ಷದ ಧ್ವನಿಯಾಗಬೇಕು ಎಂಬುದು ಈ ಸಮಿತಿಯ ತೀರ್ಮಾನವಾಗಿದೆ ಎಂದು ಅವರು ತಿಳಿಸಿದರು. ಚಳಿಗಾಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಸಿಎಂ ಬೊಮ್ಮಾಯಿ … Continue reading ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ, ಜನವೆರಿ 1ರೊಳಗೆ ಪ್ರಕಟಿಸಲಾಗುವುದು : ಡಿಕೆ ಶಿವಕುಮಾರ್