DK.Shivakumar: ಬ್ರಿಟೀಷರ ವಿರುದ್ಧದ ಹೋರಾಟದಲ್ಲಿ ಮೊದಲು ಕ್ರಾಂತಿಯ ಕಿಚ್ಚು ಹಚ್ಚಿದ್ದೇ ಕರ್ನಾಟಕ.

ಬೆಂಗಳೂರು: 1837 ರಲ್ಲಿ ನಡೆದ ಅಮರ ಸುಳ್ಯ ಹೋರಾಟ ಈ ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮ. 13 ದಿನಗಳ ಕಾಲ ಮಂಗಳೂರು ಸೇರಿದಂತೆ ಒಂದಷ್ಟು ಭಾಗಗಳನ್ನು ಹೋರಾಟಗಾರರು ಹಿಡಿತದಲ್ಲಿ ಇಟ್ಟು ಕೊಂಡಿದ್ದರು. ದುರಾದೃಷ್ಟವಶಾತ್ ಅಕ್ಟೋಬರ್ 31, 1837 ರಂದು  ಈ ದಂಗೆಯ ಪ್ರಮುಖ ಹೋರಾಟಗಾರರನ್ನ  ಗಲ್ಲಿಗೇರಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಈಸೂರು  ಸ್ವಾತಂತ್ರ್ಯವನ್ನು ಘೋಷಿಸಿದ ದೇಶದ ಮೊದಲ ಗ್ರಾಮ.ಏಪ್ರಿಲ್ 25, 1938 ರಂದು ವಿದುರಾಶ್ವಥದಲ್ಲಿ ನಡೆದ ಗೋಲಿಬಾರ್ ಅನ್ನು ದಕ್ಷಿಣ ಭಾರತದ ಜಲಿಯನ್  ವಾಲಾಭಾಗ್ ಹತ್ಯಾಕಾಂಡ ಎನ್ನಬಹುದು.ಕಾಂಗ್ರೆಸ್ ಮುಖಂಡ … Continue reading DK.Shivakumar: ಬ್ರಿಟೀಷರ ವಿರುದ್ಧದ ಹೋರಾಟದಲ್ಲಿ ಮೊದಲು ಕ್ರಾಂತಿಯ ಕಿಚ್ಚು ಹಚ್ಚಿದ್ದೇ ಕರ್ನಾಟಕ.