DK Shiva kumar: ಸ್ಪಂದನಾ ವಿಜಯ್ ರಾಘವೇಂದ್ರ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ:
ಬೆಂಗಳೂರು:ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನಾ ಅವರ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. “ಸ್ಪಂದನಾ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಇದು ಸಾಯುವ ವಯಸ್ಸಲ್ಲ. ಮನುಷ್ಯನ ಜೀವನ ಎಷ್ಟು ಅನಿಶ್ಚಿತ ಎಂಬುದಕ್ಕೆ ಈ ಅಗಲಿಕೆಯೂ ಸಾಕ್ಷಿ. ತೀರಾ ಇತ್ತೀಚಿಗಷ್ಟೇ ವಿಜಯ ರಾಘವೇಂದ್ರ ಹಾಗೂ ಸ್ಪಂದನಾ ಅವರು ನನ್ನನ್ನು ಭೇಟಿ ಮಾಡಿದ್ದರು. ಈಗ ಅವರು ಇಲ್ಲ ಎಂಬುದನ್ನು ಊಹಿಸಿಕೊಳ್ಳುವುದು ಕಷ್ಟವಾಗುತ್ತಿದೆ. ಕನ್ನಡದ ಖ್ಯಾತ ನಟ ಶ್ರೀ ವಿಜಯ ರಾಘವೇಂದ್ರ ಅವರ … Continue reading DK Shiva kumar: ಸ್ಪಂದನಾ ವಿಜಯ್ ರಾಘವೇಂದ್ರ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ:
Copy and paste this URL into your WordPress site to embed
Copy and paste this code into your site to embed