DK Shivakumar: ಇಂದು ಹುಕ್ಕೇರಿಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ..!

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಹಿರೇಮಠ ಚಂದ್ರಶೇಖರ್ ಶಿವಾಚಾರ್ಯ ಸ್ವಾಮಿಜಿಗಳು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹುಕ್ಕೇರಿಗೆ ಭೇಟಿ ವಿಚಾರವಾಗಿ. ನೊಣವಿನಕೆರೆ ಪರಮಪೂಜ್ಯಾ ರೇಣುಕಾ ಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ವಿಚಾರವಾಗಿ ಹೇಳಿಕೆ ನೀಡಿದರು. ಹುಕ್ಕೇರಿ ಹಿರೇಮಠದ ದಸರಾ ಉತ್ಸವ ವೈಶಿಷ್ಟ್ಯಪೂರ್ಣವಾಗಿ ನಡೆಯುತ್ತಿರೋದು ಎಲ್ಲರಿಗೂ ಗೊತ್ತಿರುವ ವಿಚಾರ, ನೊಣವಿನಕೆರೆ ಪರಮಪೂಜ್ಯರಿಗೆ ರೇಣುಕ ಶ್ರೀ ಪ್ರಶಸ್ತಿ ಪ್ರದಾನ ಮಾಡುತ್ತಿದ್ದೇವೆ. ಚಲನಚಿತ್ರ ಗೀತಸಾಹಿತಿ ಡಾ.ವಿ.ನಾಗೇಂದ್ರಪ್ರಸಾದ್‌ರಿಗೆ ಡಾ.ಸ.ಜ.ನಾಗಲೋತಿಮಠ ಪ್ರಶಸ್ತಿ ಪ್ರಧಾನ ಮಾಡುತ್ತಿದ್ದೇವೆ. ಈ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಡಿಸಿಎಂ … Continue reading DK Shivakumar: ಇಂದು ಹುಕ್ಕೇರಿಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ..!