DK Shivakumar: ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ:

ಬೆಂಗಳೂರು:”ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ. ಆದರೆ ಬಿಚ್ಚಿಡುವುದ್ದಕ್ಕೆ ಎಲ್ಲರಿಗೂ ಅವಕಾಶವಿದೆ. ಹೀಗಾಗಿ ಅವರು ಬಿಚ್ಚಿ, ಬಿಚ್ಚಿ ಬಯಲು ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. “ಬಿಬಿಎಂಪಿಯಲ್ಲಿ ಏನಾಗುತ್ತಿದೆ ಎಂಬುದನ್ನು ಬಿಚ್ಚಿಡುತ್ತೇನೆ” ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಜನಾರ್ಧನ ಹೋಟೆಲ್ ಬಳಿ ಮಂಗಳವಾರ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದರು. “ಕುಮಾರಸ್ವಾಮಿ ಅವರು ಏನು ಬೇಕಾದರೂ ಮಾಡಲಿ, ಅವರ ಬಳಿ ಇರುವ ಮಾಹಿತಿ ಬಹಿರಂಗಪಡಿಸಲಿ” ಎಂದು ತಿಳಿಸಿದರು. ಪೆನ್ ಡ್ರೈವ್ … Continue reading DK Shivakumar: ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ: