DK Shivakumar: ಎಲ್ಲರ ಮಾತು ಮುಗಿಯಲಿ, ನಮಗೆ ಉತ್ತರ ನೀಡಲು ಸಾಕಷ್ಟು ಸಮಯವಿದೆ:

ಬೆಂಗಳೂರು: “ಯಾರ್ಯಾರು ಏನೆಲ್ಲಾ ಹೇಳಬೇಕೋ ಹೇಳಲಿ. ಅವರದ್ದು ಏನಿದೆಯೋ ಅದೆಲ್ಲವೂ ಮೊದಲು ಹೊರಗಡೆ ಬರಲಿ. ಅವರ ಮಾತುಗಳೆಲ್ಲ ಮುಗಿಯಲಿ. ಆನಂತರ ನಮ್ಮ ಬಳಿ ಇರುವುದನ್ನು ಬಯಲು ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಅವರು, “ನಮ್ಮ ಬಳಿ ಇರುವ ಮಾಹಿತಿ ಬಹಿರಂಗ ಪಡಿಸಲು ಸಾಕಷ್ಟು ಸಮಯವಿದೆ. ನಮ್ಮ ಬಗ್ಗೆ ತುಂಬಾ ಚರ್ಚೆ ನಡೆಸುತ್ತಿರುವವರಿಗೆ ಉತ್ತರ ನೀಡುವ ಕಾಲ ಸಮೀಪಿಸಿದೆ, ಉತ್ತರ ನೀಡೋಣ” ಎಂದರು. ಆಪರೇಷನ್ ಹಸ್ತ … Continue reading DK Shivakumar: ಎಲ್ಲರ ಮಾತು ಮುಗಿಯಲಿ, ನಮಗೆ ಉತ್ತರ ನೀಡಲು ಸಾಕಷ್ಟು ಸಮಯವಿದೆ: