DK Shivakumar: ಕುಮಾರಸ್ವಾಮಿ ಅವರು ಹೇಳಿದ್ದನ್ನೇ ನಾನು ಪಾಲನೆ ಮಾಡುತ್ತಿದ್ದೇನೆ: ಡಿಕೆಶಿ

ಬೆಂಗಳೂರು: ನಾವು ಮತ್ತು ತಮಿಳುನಾಡಿನವರು ಅಣ್ಣ ತಮ್ಮಂದಿರಂತೆ ಕಾವೇರಿ ವಿಚಾರ ಬಗೆಹರಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಹಿಂದೆ ಹೇಳಿದ್ದರು. ಅವರ ಮಾತಿನಂತೇ ನಾನು ನಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಮಾಧ್ಯಮಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; “ನೀರಿನ ವಿಚಾರವಾಗಿ ದಿನಾ ಜಗಳ ಮಾಡುವುದ್ದಕ್ಕಿಂತ, ಮಾತನಾಡಿ ಬಗೆಹರಿಸಿಕೊಳ್ಳಬೇಕು ಎಂಬುದು ನನ್ನ ಆಶಯ. ತಮಿಳುನಾಡು ಮತ್ತು ಕರ್ನಾಟಕದ ಜನ ಪರಸ್ಪರ ಎರಡೂ ಕಡೆ ಜೀವನ ಮಾಡುತ್ತಿದ್ದಾರೆ. … Continue reading DK Shivakumar: ಕುಮಾರಸ್ವಾಮಿ ಅವರು ಹೇಳಿದ್ದನ್ನೇ ನಾನು ಪಾಲನೆ ಮಾಡುತ್ತಿದ್ದೇನೆ: ಡಿಕೆಶಿ