DKShivakumar: ಕಾಂಗ್ರೆಸ್ ಗ್ಯಾರಂಟಿಗಳ ಒತ್ತಡಕ್ಕೆ ಮಣಿದು ಸಿಲಿಂಡರ್ ಬೆಲೆ ಇಳಿಕೆ ಮಾಡಿದ ಪ್ರಧಾನಿ ಮೋದಿ: ಡಿಸಿಎಂ

ಬೆಂಗಳೂರು: “ನಾವು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಗೆ ಪರಿಹಾರ ಎಂದು 500 ರೂ ಸೇರಿಸಿ ಮಹಿಳೆಯರಿಗೆ 2 ಸಾವಿರ ನೀಡುತ್ತಿದ್ದೇವೆ. ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ಮೋದಿಯವರು ಗ್ಯಾಸ್ ಸಿಲಿಂಡರ್ ಬೆಲೆಯನ್ನ 200 ರೂಪಾಯಿ ಕಡಿಮೆ ಮಾಡಿದ್ದಾರೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಉಚಿತ ಕೊಡುಗೆಯಿಂದ ದಿವಾಳಿಯಾಗಲಿದ್ದೇವೆ ಎಂದವರು ಏಕೆ ಮಧ್ಯಪ್ರದೇಶದಲ್ಲಿ 1,500 ಕೊಡುತ್ತಿದ್ದಾರೆ, 200 ರೂಪಾಯಿ ಸಿಲಿಂಡರ್ ಬೆಲೆ ಏಕೆ ಇಳಿಸಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳ ಮಹಿಳೆಯರು ಕಾಂಗ್ರೆಸ್‌ನವರು ಕೊಡುತ್ತಿದ್ದಾರೆ ನಿಮಗೆ ಏಕೆ ಆಗುತ್ತಿಲ್ಲ ಎಂದು … Continue reading DKShivakumar: ಕಾಂಗ್ರೆಸ್ ಗ್ಯಾರಂಟಿಗಳ ಒತ್ತಡಕ್ಕೆ ಮಣಿದು ಸಿಲಿಂಡರ್ ಬೆಲೆ ಇಳಿಕೆ ಮಾಡಿದ ಪ್ರಧಾನಿ ಮೋದಿ: ಡಿಸಿಎಂ