DK Shivakumar: ನವರಂಗಿ ನಾರಾಯಣ, ಕಳ್ಳರ ರಕ್ಷಣೆಯಲ್ಲಿ ಡಾಕ್ಟರೇಟ್:

ಬೆಂಗಳೂರು:“ಇವರು ಅಶ್ವಥ್ ನಾರಾಯಣ ಅಲ್ಲ. ನವರಂಗಿ ನಾರಾಯಣ. ಕಳ್ಳರನ್ನು ರಕ್ಷಣೆ ಮಾಡುವಲ್ಲಿ ಇವರು ಡಾಕ್ಟರೇಟ್ ಮಾಡಿದ್ದಾರೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಾಗ್ದಾಳಿನಡೆಸಿದ್ದಾರೆ. ಅಶ್ವಥ್ ನಾರಾಯಣ ಅವರು ನಿಮ್ಮನ್ನು ಬೆಂಗಳೂರು ನಿರ್ನಾಮ ಸಚಿವರು ಎಂದು ಟೀಕಿಸಿದ್ದಾರಲ್ಲ ಎಂದು ಮಾಧ್ಯಮದವರು ಸದಾಶಿವನಗರ ನಿವಾಸದ ಬಳಿ ಸೋಮವಾರ ಗಮನ ಸೆಳೆದಾಗ ಡಿ ಕೆ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯಿಸಿದರು. “ಅಶ್ವಥ್ ನಾರಾಯಣ್ ಅವರಿಗೆ ಪ್ರಾಮಾಣಿಕ ಗುತ್ತಿಗೆದಾರರ ರಕ್ಷಣೆ ಬಗ್ಗೆ ಚಿಂತೆ ಇಲ್ಲ. ಇದ್ದಿದ್ದರೆ ಅವರ ಕಾಲದಲ್ಲೇ ಬಿಲ್ … Continue reading DK Shivakumar: ನವರಂಗಿ ನಾರಾಯಣ, ಕಳ್ಳರ ರಕ್ಷಣೆಯಲ್ಲಿ ಡಾಕ್ಟರೇಟ್: