ಸಿಡಿ ಮಾಸ್ಟರ್ ಡಿಕೆಶಿ ಪುಕ್ಕಲ, ಮೋಸಗಾರ; ಈ ಕಾರಣಕ್ಕೆ ಸರ್ಕಾರ ಪತನ ಆಗುತ್ತೆ ಎಂದ ಸಾಹುಕಾರ್

ಬೆಳಗಾವಿ: ವಿಧಾನಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿ, ಕಾಂಗ್ರೆಸ್ ಸರ್ಕಾರ ಪತನವಾಗುವ ಭವಿಷ್ಯವನ್ನು ನುಡಿದರು. ಡಿಸಿಎಂ ಡಿಕೆ ಶಿವಕುಮಾರ್ ನಾಟಕ ಮಂಡಳಿ ಬಿಜೆಪಿ ನಾಯಕರ ಹೆಸರು ಕೆಡಸುತ್ತಿದ್ದಾರೆ. 50, 100 ಕೋಟಿ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. 2019ರಲ್ಲಿ ಡಿಕೆಶಿ ಸೊಕ್ಕು, ದುರಾಡಳಿತದಿಂದ ಪಕ್ಷಾಂತರ ಮಾಡಿದ್ವಿ. ಆಪರೇಷನ್ ಕಮಲ ನಡೆಯುತ್ತಿಲ್ಲ ಎಲ್ಲವೂ ಸುಳ್ಳು ಎಂದು ಕಾಂಗ್ರೆಸ್ ಆರೋಪಕ್ಕೆ ತಿರುಗೇಟು … Continue reading ಸಿಡಿ ಮಾಸ್ಟರ್ ಡಿಕೆಶಿ ಪುಕ್ಕಲ, ಮೋಸಗಾರ; ಈ ಕಾರಣಕ್ಕೆ ಸರ್ಕಾರ ಪತನ ಆಗುತ್ತೆ ಎಂದ ಸಾಹುಕಾರ್