ರಾಜ್ಯ ಸುದ್ದಿ: ನಿತ್ಯ ಅನ್ನದಾಸೋಹಿ ಮತ್ತು ಅಕ್ಷರ ದಾಸೋಹದ ಕ್ಷೇತ್ರವಾದ ಶ್ರೀ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿಗಳ ಜನ್ನದಿನವಾದ ಇಂದು ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿಕೆಶಿವಕುಮಾರ್ ಅವರುಫೂಜ್ಯರಿಗ ಜನ್ಮದಿನಾಚರಣೆಗಳನ್ನು ತಿಳಿಸಿದ್ದಾರೆ.
ಶ್ರೀ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ನಿಸ್ವಾರ್ಥ ಮನೋಭಾವದಿಂದ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಪೂಜ್ಯರ ಮಾರ್ಗದರ್ಶನ ಹಾಗೂ ಆಶೀರ್ವಾದ ಸದಾ ನಾಡಿನ ಮೇಲಿರಲಿ ಎಂದು ಆಶಿಸುತ್ತಾ, ಭಗವಂತ ತಮಗೆ ಉತ್ತಮ ಆಯುರಾರೋಗ್ಯ ನೀಡಲಿ ಎಂದು ಪ್ರಾರ್ಥಿಸುವೆ
ಎಂದು ನಾಡಿನ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ನಾಡಿನ ಜನತೆ ಪರವಾಗಿ ಟ್ವೀಟ್ ಮಾಡುವ ಮೂಲಕ ಜನ್ಮ ದಿನದ ಶುಭಾಶಯಗಳನ್ನು ತಿಳಿಸಿದರು.
Hotel : ಹೊಟೇಲ್ ಗಳಲ್ಲಿ ಆಹಾರದ ಬೆಲೆ ಆಗಸ್ಟ್ ನಿಂದ ಜಾಸ್ತಿ ಮಾಡಲಿರುವ ಮಾಲೀಕರು
Rain news: ರಾಜ್ಯದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆ..! ಎಲ್ಲೆಲ್ಲಿ?