Tungabadra; ರೈತರ ಬೇಡಿಕೆ ಮೇರೆಗೆ ತುಂಗಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಅನುಮತಿ:

ನವದೆಹಲಿ:“ರೈತರ ಬೇಡಿಕೆ, ಜಿಲ್ಲಾ ಸಚಿವರುಗಳು ಹಾಗೂ ಶಾಸಕರ ಒತ್ತಡದ ಹಿನ್ನೆಲೆಯಲ್ಲಿ ತುಂಗಾಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ ನೀಡಲಾಗಿದೆ” ಎಂದು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿಗಳು ಕರ್ನಾಟಕ ಭವನದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಗುರುವಾರ ಮಾತನಾಡಿದರು.“ದಕ್ಷಿಣ ಕರ್ನಾಟಕಕ್ಕಿಂತ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ತುಂಗಭದ್ರಾ ಆಣೆಕಟ್ಟೆ ಮೂಲಕ ನೀರು ಹರಿಸಲು ಬಹಳ ಒತ್ತಡ ಬಂದಿದೆ. ಜಿಲ್ಲಾ ಸಚಿವರು, ಶಾಸಕರುಗಳು ನೀರು ಹರಿಸುವಂತೆ ಕೇಳುತ್ತಿದ್ದಾರೆ. ಇಲ್ಲಿ … Continue reading Tungabadra; ರೈತರ ಬೇಡಿಕೆ ಮೇರೆಗೆ ತುಂಗಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಅನುಮತಿ: