ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಜನವರಿ 11ರಿಂದ ಬಸ್ ಯಾತ್ರೆ

ಬೆಳಗಾವಿ: ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ನಡೆಸಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬಸ್ ಯಾತ್ರೆಯನ್ನು ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಸಿದ್ದಾರೆ. ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಇದರ ಬಗ್ಗೆ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸಭೆಯ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಧ್ಯಮಗಳ ಜೊತೆಗೆ ಮಾತನಾಡಿ ತಿಳಿಸಿದರು. ಡೊನಾಲ್ಡ್ ಟ್ರಂಪ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಶಿಫಾರಸು … Continue reading ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಜನವರಿ 11ರಿಂದ ಬಸ್ ಯಾತ್ರೆ