ಬೆಂಗಳೂರು:ಮುಂದಿನ ದಿನಗಳಲ್ಲಿ ಪ್ರತಿ ಬ್ಲಾಕ್ ನಲ್ಲಿ ಪಕ್ಷದ ಕಚೇರಿ ಇರಲೇಬೇಕು. ಈ ವಿಚಾರದಲ್ಲಿ ರಾಜಿ ಇಲ್ಲ. ನೀವು ಕಂದಾಯ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿ. ನೀವು ಜಮೀನು ಖರೀದಿ ಮಾಡುತ್ತೀರೋ ಏನು ಮಾಡುತ್ತೀರೋ ಗೊತ್ತಿಲ್ಲ.
ಕಾಂಗ್ರೆಸ್ ದೇವಾಲಯವಾದ ಪಕ್ಷದ ಕಚೇರಿ ನಿರ್ಮಾಣ ಮಾಡಲೇಬೇಕು. ಮುಖ್ಯಮಂತ್ರಿಗಳು, ಸಚಿವರುಗಳು ಯಾವುದೇ ಜಿಲ್ಲೆ ಪ್ರವಾಸ ಮಾಡಿದರೂ ಅಲ್ಲಿ ಜಿಲ್ಲಾಧ್ಯಾಕ್ಷರೂ ಕೂಡ ಇರಬೇಕು. ನೀವು ಬಲಿಷ್ಠವಾಗಿದ್ದರೆ ಮಾತ್ರ ನಾವು ಬಲಿಷ್ಠವಾಗಿರುತ್ತೇವೆ.
ನಿಮಗೆ ನಾವು ಹೆಚ್ಚಿನ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ಮುಖ್ಯಮಂತ್ರಿಗಳು ಹಾಗೂ ನಾನು ಪ್ರತಿ ಜಿಲ್ಲೆಯ ಶಾಸಕರನ್ನು ಕರೆದು ಮಾತನಾಡುತ್ತಿದ್ದೇವೆ. ನಿಮಗೂ ಪ್ರತ್ಯೇಕವಾಗಿ ಸಮಯ ನಿಗದಿ ಮಾಡುತ್ತೇವೆ. ನೀವೆಲ್ಲರೂ ನಮ್ಮ ಜತೆ ಕೈಜೋಡಿಸಬೇಕು ಎಂದು ಮನವಿ ಮಾಡುತ್ತೇನೆ.
DK Shivakumar ಒಗ್ಗಟ್ಟಿನ ಪ್ರದರ್ಶನದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ..!
Basana Gowda Yathnal : ಆರೇಳು ತಿಂಗಳಿನಲ್ಲಿ ಸರ್ಕಾರ ಬೀಳುತ್ತದೆ : ಭವಿಷ್ಯ ನುಡಿದ ಯತ್ನಾಳ್
ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ – ಸಿಎಂ ಸಿದ್ದರಾಮಯ್ಯ