Monday, December 23, 2024

Latest Posts

ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಸಿದ ವಿಚಾರ : ನಾಳೆ ಎಲ್ಲ ತಪ್ಪಿಸ್ಥರನ್ನು ಬಂಧಿಸಲು ಸರ್ಕಾರಕ್ಕೆ ಗಡುವು ಕೊಟ್ಟ ಡಿಕೆಶಿ

- Advertisement -

ಬೆಂಗಳೂರು: ನಾಳೆ ಮಧ್ಯಾಹ್ನದೊಳಗೆ ಮತದಾರರ ಪಟ್ಟಿ ಅಕ್ರಮ ನಡೆಸಿದ ಎಲ್ಲರನ್ನೂ ಬಂಧಿಸಲು ಗಡವು ನೀಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಳಿದರು. ಕೇಂದ್ರ ಚುನಾವಣಾ ಆಯೋಗಕ್ಕೂ ನಾವು ತೆಗೆದುಕೊಂಡು ಹೋಗುತ್ತೇವೆ. ಭ್ರಷ್ಟ, ಕೆಟ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಬೇಕು ಎಂದು ಕಿಡಿಕಾರಿದರು.

ಭಯೋತ್ಪಾದನೆ ಬೆಂಬಲಿಸುವ ರಾಷ್ಟ್ರಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು : ಪ್ರಧಾನಿ ಮೋದಿ

ಮಾನನಷ್ಟ ಕೇಸ್ ದಾಖಲಿಸುವುದರ ಬಗ್ಗೆ ಅಶ್ವಥ್ ನಾರಾಯಣ್ ಹೇಳಿಕೆ ವಿಚಾರವಾಗಿ ಪ್ರತಿತಿಕ್ರಿಯೆ ನೀಡಿದ್ದು, ಮಾನನಷ್ಟ ಮೊಕದ್ದಮೆ ಕೇಸ್ ಹಾಕಲಿ ಯಾರು ಬೇಡ ಅಂದಿದ್ದು? ಎಂದು ಕೇಳಿರು. ಪ್ರಕರಣವನ್ನು ಮುಖ್ಯಮಂತ್ರಿ ಗಂಭೀರವಾಗಿ ತೆಗೆದುಕೊಳ್ಳಲಿ ಉಡಾಫೆ ಉತ್ತರ ಕೊಡುವುದು ಬೇಡ, ನಾವು ತಪ್ಪು ಮಾಡಿದ್ದರೆ ನಮ್ಮನ್ನು ಬಂಧಿಸಲಿ ಎಂದು ಹೇಳಿದರು. ಚುನಾವಣಾ ಆಯೋಗವು ಬಿಬಿಎಂಪಿಯಿಂದ ವರದಿ ಕೇಳಿದೆ. ಚುನಾವಾಣ ಆಯೋಗದಿಂದ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಗೆ ನೋಟೀಸ್ ನೀಡಲಾಗಿದೆ ಕಾಂಗ್ರೆಸ್ ಮತದಾರರ ಪಟ್ಟಿ ಅಕ್ರಮ ನಡೆಸಿದ ಆರೋಪ ಮಾಧ್ಯಮದಲ್ಲಿ ಬಂದಿದ್ದರಿಂದ ಚುನಾವಣಾ ಆಯೋಗ ವರದಿ ಕೇಳಿದೆ.

ಭಾರತ-ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದು

- Advertisement -

Latest Posts

Don't Miss