ಈ ಸವಾಲು ಸ್ವೀಕರಿಸುವ ದಮ್ಮು ತಾಕತ್ತು ನಿಮಗಿದೆಯಾ?: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

Political News: ಸಿಎಂ ಸಿದ್ದರಾಮಯ್ಯ ಕೇಂದ್ರಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಪ್ರತಿ ವರ್ಷ ಕನ್ನಡಿಗರ ಬೆವರಗಳಿಕೆಯ ರೂ. 4.30 ಲಕ್ಷ ಕೋಟಿ ತೆರಿಗೆ ಸಂಗ್ರಹಿಸುವ ಕೇಂದ್ರ ಸರ್ಕಾರ ನಮಗೆ ವಾಪಾಸು ಕೊಟ್ಟಿರುವುದು ಕೇವಲ 50,257 ಕೋಟಿ ರೂಪಾಯಿ. ಅಂದರೆ ನಾವು 100 ರೂಪಾಯಿ ತೆರಿಗೆ ಪಾವತಿ ಮಾಡಿದರೆ ನಮಗೆ 12 ರಿಂದ 13 ರೂಪಾಯಿ ಮರಳಿ ಬರುತ್ತಿದೆ ಎಂದಿದ್ದಾರೆ. ಕರ್ನಾಟಕಕ್ಕೆ ಜಿಎಸ್‌ಟಿಯಲ್ಲಿ, ವಿಶೇಷ ಅನುದಾನದಲ್ಲಿ, ಬರ ಪರಿಹಾರದಲ್ಲಿ, ಭದ್ರಾ ಮೇಲ್ದಂಡೆ ಯೋಜನೆಯ ಅನುದಾನದಲ್ಲಿ, ಗೃಹನಿರ್ಮಾಣ ಯೋಜನೆಯಲ್ಲಿ, ಅನ್ನಭಾಗ್ಯದ ಅಕ್ಕಿಯಲ್ಲಿ … Continue reading ಈ ಸವಾಲು ಸ್ವೀಕರಿಸುವ ದಮ್ಮು ತಾಕತ್ತು ನಿಮಗಿದೆಯಾ?: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ