ನಿಮ್ಮ ಮನೆಯಲ್ಲಿ ಪಕ್ಷಿಗಳನ್ನು ಸಾಕುತ್ತೀರಾ…? ಆ ಪಂಜರವೇ ನಿಮ್ಮ ಯಶಸ್ಸಿಗೆ ಅಡ್ಡಿಯಾಗುತ್ತೆ ಎಚ್ಚರ..!!

ಅನಗತ್ಯವಾಗಿ ಮನೆಯ ನೆಮ್ಮದಿ ಕೆಡಿಸುತ್ತದೆ. ಕುಟುಂಬ ಸದಸ್ಯರು ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಪರಿಸ್ಥಿತಿ ಕೈ ಮೀರಿದಾಗ ನಾವು ವಾಸ್ತು ಶಾಸ್ತ್ರದತ್ತ ಗಮನ ಹರಿಸುತ್ತೇವೆ. ಅನೇಕ ಜನರು ಬೆಕ್ಕುಗಳು ಮತ್ತು ನಾಯಿಗಳು ಸೇರಿದಂತೆ ಕೆಲವು ಪಕ್ಷಿಗಳನ್ನು ತಮ್ಮ ಮನೆಗಳಲ್ಲಿ ಸಾಕುತ್ತಾರೆ. ಅವರನ್ನೂ ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಆದರೆ ಕೆಲವು ವಾಸ್ತು ನಿಯಮಗಳನ್ನು ಪಾಲಿಸದ ಕಾರಣ ಅವರ ಮನೆಯ ವಾಸ್ತು ಹಾಳಾಗುತ್ತದೆ. ಮನೆಯಲ್ಲಿ ಪಕ್ಷಿಗಳನ್ನು ಸಾಕಲು ವಾಸ್ತು ನಿಯಮಗಳನ್ನು ಉಲ್ಲಂಘಿಸಬಾರದು. ಪ್ರತಿದಿನ ನಾವು ವಾಸ್ತು ನಿಯಮಗಳಿಗೆ ವಿರುದ್ಧವಾಗಿ ಅನೇಕ ಕೆಲಸಗಳನ್ನು ಮಾಡುತ್ತೇವೆ. ಹಾಗಾಗಿ … Continue reading ನಿಮ್ಮ ಮನೆಯಲ್ಲಿ ಪಕ್ಷಿಗಳನ್ನು ಸಾಕುತ್ತೀರಾ…? ಆ ಪಂಜರವೇ ನಿಮ್ಮ ಯಶಸ್ಸಿಗೆ ಅಡ್ಡಿಯಾಗುತ್ತೆ ಎಚ್ಚರ..!!