ತುಮಕೂರಿನಲ್ಲಿ ಮೋದಿ ಆಗಮನಕ್ಕೆ ಸಿದ್ಧತೆ ಹೇಗಿದೆ ಗೊತ್ತಾ…?

Political News ಬೆಂಗಳೂರು(ಫೆ.6): ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಸಿಲಿಕಾನ್ ಸಿಟಿಗೆ ಆಗಮಿಸಿದ್ದಾರೆ. ಇನ್ನೇನು ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಈ ಭೇಟಿ ಹಲವಾರು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ರಾಜಕೀಯ ರಂಗದಲ್ಲಿ ಆಗುತ್ತಿರುವ ಬದಲಾವಣೆಗಳಿಗೆ ಮೋದಿ ಅವರ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಇನ್ನೇನು ಕೆಲವೇ ಹೊತ್ತಿನಲ್ಲಿ ತುಮಕೂರಿನ ಕಡೆ ಪ್ರಧಾನಿ ನರೇಂದ್ರ ಮೋದಿ ತೆರಳಲಿದ್ದಾರೆ. ಮೋದಿ ಆಗಮನವಾಗುತ್ತಿರುವ ಹಿನ್ನಲೆಯಲ್ಲಿ ಈಗಾಗಲೇ ತುಮಕೂರು ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್ ನ ಹೆಚ್ … Continue reading ತುಮಕೂರಿನಲ್ಲಿ ಮೋದಿ ಆಗಮನಕ್ಕೆ ಸಿದ್ಧತೆ ಹೇಗಿದೆ ಗೊತ್ತಾ…?