Skin cancer ಹೇಗೆ ಬರುತ್ತಾ ಗೊತ್ತಾ..?

Health Tips: ನಿಮ್ಮ ಕರ್ನಾಟಕ ಟಿವಿ ಹೆಲ್ತ್‌ನಲ್ಲಿ ಹಲವು ಆರೋಗ್ಯ ಸಮಸ್ಯೆಗಳಿಗೆ, ಹಲವು ವೈದ್ಯರು ಪರಿಹಾರಗಳನ್ನು ಹೇಳಿದ್ದಾರೆ. ಸೌಂದರ್ಯ ಸಮಸ್ಯೆ, ತಾಯಿ ಮಗುವಿನ ಆರೋಗ್ಯ ಸಮಸ್ಯೆ, ಚರ್ಮದ ಸಮಸ್ಯೆ, ಹೊಟ್ಟೆಯ ಸಮಸ್ಯೆ, ಕ್ಯಾನ್ಸ್ರರ್ ಹೀಗೆ ಹಲವು ವಿಷಯಗಳ ಬಗ್ಗೆ ನಾವು ನಿಮಗೆ ಮಾಹಿತಿ ನೀಡಿದ್ದೇವೆ. ಅದೇ ರೀತಿ ಉಂದು ಕೂಡ ವೈದ್ಯರಾದ ಡಾ. ಶಿವಕುಮಾರ್ ಉಪ್ಪಳ, ಸ್ಕಿನ್ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡಲಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಚರ್ಮದ ಕ್ಯಾನ್ಸರ್ ಬೇರೆ ಮತ್ತು ಸೋರಿಯಾಸಿಸ್ … Continue reading Skin cancer ಹೇಗೆ ಬರುತ್ತಾ ಗೊತ್ತಾ..?