ತುಳಸಿ ಗಿಡವನ್ನು ಯಾವ ರೀತಿ ಬೆಳೆಸಿದರೆ ಮನೆಯಲ್ಲಿ ಸಾಕಾರಾತ್ಮಕತೆ ಹೆಚ್ಚುತ್ತದೆ ಗೊತ್ತಾ..?

Spiritual: ತುಳಸಿ ಗಿಡಕ್ಕೆ ಹಿಂದೂ ಧರ್ಮದಲ್ಲಿ ಪವಿತ್ರ ಸ್ಥಾನ ನೀಡಲಾಗಿದೆ. ಹಾಗಾಗಿಯೇ ಪ್ರತಿದಿನ ಪದ್ಧತಿ ಪ್ರಕಾರ ನೀರೆರೆಯುವ ಮೂಲಕ ತುಳಸಿ ಗಿಡವನ್ನು ಪೂಜಿಸಲಾಗುತ್ತದೆ. ಇನ್ನು ತುಳಸಿ ಗಿಡ ಬಾಡಿದರೆ, ಮನೆಯಲ್ಲಿ ನಕಾರಾತ್ಮಕ ಶಕ್ತಿಯ ಪ್ರಭಾವ ಹೆಚ್ಚಾಗಿದೆ ಎಂದು ಹೇಳಲಾಗುತ್ತದೆ. ಅಲ್ಲದೇ, ತುಳಸಿ ಗಿಡ ಸಮೃದ್ಧವಾಗಿ ಬೆಳೆದರೆ, ಅಂಥ ಮನೆಯಲ್ಲಿ ಸುಖ, ಶಾಂತಿ ನೆಮ್ಮದಿ ಎಲ್ಲವೂ ಇರುತ್ತದೆ ಎಂಬ ನಂಬಿಕೆಯೂ ಇದೆ. ಆದರೆ ನೆಲಕ್ಕೆ ಬಿದ್ದ ತುಳಸಿಯನ್ನು ಕೆಲ ಕೆಲಸಗಳಿಗೆ ಬಳಸಬಾರದು. ಹಾಗಾದ್ರೆ ಯಾವ ಕೆಲಸಕ್ಕೆ ನೆಲಕ್ಕೆ ಬಿದ್ದ … Continue reading ತುಳಸಿ ಗಿಡವನ್ನು ಯಾವ ರೀತಿ ಬೆಳೆಸಿದರೆ ಮನೆಯಲ್ಲಿ ಸಾಕಾರಾತ್ಮಕತೆ ಹೆಚ್ಚುತ್ತದೆ ಗೊತ್ತಾ..?