ಗರ್ಭಿಣಿಯರು ಜೀರಿಗೆ ನೀರು ಕುಡಿಯುವುದರಿಂದ ಎಷ್ಟೆಲ್ಲ ಉತ್ತಮ ಪ್ರಯೋಜನವಿದೆ ಗೊತ್ತಾ..?

Health Tips: ಗರ್ಭಿಣಿಯಾಗಿದ್ದಾಗ, ಆ ಹೆಣ್ಣು ಎಷ್ಟೇ ಕಾಳಜಿ ವಹಿಸಿದರೂ ಕಡಿಮೆಯೇ. ಆದಷ್ಟು ಆರೋಗ್ಯಕರ ಆಹಾರ ಸೇವನೆ, ವ್ಯಾಯಾಮ, ವಾಕಿಂಗ್, ಹೀಗೆ ಎಲ್ಲ ರೀತಿಯ ಕಾಳಜಿ ಮಾಡಬೇಕಾಗುತ್ತದೆ. ಇಂದು ನಾವು ಗರ್ಭಿಣಿಯರು ಜೀರಿಗೆ ನೀರು ಕುಡಿಯುವುದರಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಮೊದಲು ನೀರು ಬಿಸಿ ಮಾಡಲು ಇಟ್ಟು, ಅದು ಕುದಿ ಬಂದ ಬಳಿಕ ಅದಕ್ಕೆ ಒಂದು ಸ್ಪೂನ್ ಜೀರಿಗೆ ಹಾಕಿ, ಚೆನ್ನಾಗಿ ಕುದಿಸಿದರೆ, ಜೀರಿಗೆ ನೀರು ರೆಡಿ. ನೀವು ಈ ನೀರನ್ನು ಪ್ರತಿದಿನ ಕುಡಿದರೆ, … Continue reading ಗರ್ಭಿಣಿಯರು ಜೀರಿಗೆ ನೀರು ಕುಡಿಯುವುದರಿಂದ ಎಷ್ಟೆಲ್ಲ ಉತ್ತಮ ಪ್ರಯೋಜನವಿದೆ ಗೊತ್ತಾ..?